ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.
ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್
ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ
ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ
ಕುಂದಾಪುರ: ಎಲ್ಲೆಡೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಬಿಜೆಪಿ ದುರಾಡಳಿತದಿಂದ ರೋಸಿಹೋಗಿ, ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಬಗ್ಗೆ ಮಾತನಾಡುತ್ತಿದ್ದಾರೆ. ಯುವಜನರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಮರವಂತೆಯಲ್ಲಿ ಭಾನುವಾರ ನಡೆದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು
ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ