Home Posts tagged #congressprotest

ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ಜನಾಗ್ರಹ ಆಂದೋಲನ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದರು.  ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಕಚೇರಿಯಿಂದ ಜನಾಗ್ರಹ ಅಂದೋಲನದ ಪ್ರತಿಭಟನೆಯ ರ್‍ಯಾಲಿಯನ್ನು ಶಾಸಕರ ಕಚೇರಿಯ ಬಳಿ ಬರುತ್ತಿದ್ದಂತೆ ಪೊಲೀಸರು ತಡೆ ಹಿಡಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ