Home Posts tagged #corona vaccine campaign

ಬೃಹತ್ ಉಚಿತ ಲಸಿಕಾ ಶಿಬಿರ : ಅರಿವು ಮೂಡಿಸಲು ಜಾಥಾ

ಪುತ್ತೂರು: ಶುಕ್ರವಾರ ಪುತ್ತೂರು ಹಾಗೂ ಕಡಬ ತಾಲೂಕಿನ ಸುಮಾರು 76 ಕಡೆಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದ್ದು, ನಗರಸಭೆ ವ್ಯಾಪ್ತಿಯೊಳಗೆ ಆರು ಕಡೆ ನಡೆಯಲಿದೆ. ಈ ಮೂಲಕ ನಗರಸಭಾ ವ್ಯಾಪ್ತಿಯನ್ನು ಲಸಿಕೆ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆಯದ ಎಲ್ಲಾ ಸಾರ್ವಜನಿಕರು ಲಸಿಕೆ ಪಡೆದು ಸಹಕರಿಸುವಂತೆ ನಗರಸಭೆ ಅಧ್ಯಕ್ಷ