Home Posts tagged #corporation elections

ತ್ರಿವಳಿ ಪಾಲಿಕೆ ಚುನಾವಣೆ : ಕಾಂಗ್ರೆಸ್ ಗೆ ಸಣ್ಣ ಹಿನ್ನಡೆ : ಸಿದ್ದರಾಮಯ್ಯ

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸಂಬಂಧ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಈ ಮೂರು ಮಹಾ ನಗರ ಪಾಲಿಕೆ, ತರೀಕೆರೆ, ದೊಡ್ಡಬಳ್ಳಾಪುರ ಹಾಗೂ ಮೈಸೂರಿನ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ