Home Posts tagged # cotton fabric saree weaving

ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ

ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು. ತಾ-07-08-2023 ನೇ ಸೋಮವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನ ದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 74 ವಯಸ್ಸಿನ ಶ್ರೀ ಸಂಜೀವ