Home Posts tagged Covidwarriors

ವಿಹಿಂಪ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು