ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ.,
ಪೈಶಾಚಿಕ ಕೃತ್ಯವೊಂದರಲ್ಲಿ ವ್ಯವಸ್ಥಿತ ರೀತಿಯಲ್ಲಿ ಟ್ರಕ್ ನಲ್ಲಿ ಕೋಣ, ಎತ್ತು, ಎಮ್ಮೆ ಹೀಗೆ ಹದಿನೇಳು ಜಾನುವಾರುಗಳನ್ನು ಅಡ್ಡಾದಿಡ್ಡಿಯಾಗಿ ತುಂಬಿಸಿಕೊಂಡು ಬರುತ್ತಿರುವ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಗೇಟ್ ಬಳಿ ತಡೆದು ನಿಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇದರಲ್ಲಿ ಒಂದು ಎತ್ತು ಸಾವನ್ನಪ್ಪಿದ್ದರೆ, ಮತ್ತೊಂದು ಸಾವಿನಂಚಿನಲ್ಲಿದೆ. ಇನ್ನೊಂದು ಕಾರ್ಯಚರಣೆಯ ಸಂದರ್ಭ ಪರಾರಿಯಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ