Home Posts tagged #Credai pushparaj jain

ವಿನ್ಯಾಸ ಅನುಮೋದನೆ ಶುಲ್ಕ ಕಡಿಮೆ ಮಾಡಿರುವುದು ಸ್ವಾಗತಾರ್ಹ:ಕ್ರೈಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ನಗರ ಯೋಜನಾ ವಿಭಾಗಕ್ಕೆ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆಯ ಶುಲ್ಕವನ್ನು ಪರಿಷ್ಕರಿಸಿರುವುದನ್ನು ಕ್ರೆಡಾಯ್ ಮಂಗಳೂರಿನ ಅಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್, ಜನ ಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ