ಮಂಗಳೂರು ಒಕೇಶನಲ್ಸ್ ವತಿಯಿಂದ ಆಯೋಜಿಸಲಾಗಿರುವ ಕೋಸ್ಟಲ್ ಬಿಗ್ ಬಾಶ್ ಲೀಗ್ -2025 , T-20 ಪಂದ್ಯದ ಆಟಗಾರರ ಹರಾಜು ಪ್ರಕ್ರಿಯೆ ಜ.8ರಂದು ನಗರದ ಎಕ್ಕೂರಿನ ಎ.ಜೆ ಗ್ರಾಂಡ್ ಎಲೈಟ್ ಹೊಟೇಲ್‌ನಲ್ಲಿ ನಡೆಯಲಿದೆ.ಕರ್ಪೆ ಡೈಮ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯು ಜ.೮ರಂದು ಅಪರಾಹ್ನ ೨ಗಂಟೆಗೆ ಆರಂಭಗೊಳಲಿದ್ದು, ಮಧು ಮೈಲಂಕೋಡಿ ಅವರು
ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಮಂಗಳೂರು ಬೋಳೂರಿನ ಅಮೃತ ವಿದ್ಯಾಲಯಂ ಮೈದಾನದಲ್ಲಿ ಕ್ರಿಕೆಟ್ ತಾರೆ ಕೆಎಲ್ ರಾಹುಲ್ ತರಬೇತಿಗೆ ಹೆಸರಾದ ಲೆಜೆಂಡರಿ ಕೋಚ್ ಜಯರಾಜ್ ನೇತೃತ್ವದಲ್ಲಿ ಈ ಪ್ರತಿಷ್ಠಿತ ಟೂರ್ನಿ ನಡೆಯಲಿದೆ. 7 ರಿಂದ 12
ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ