ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ. ಜೂನ್ 18ರಂದು ನಡೆಯಲಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ವಿ4 ನ್ಯೂಸ್‍ನ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ
ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್ ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ