ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಕುರಿತು ಚರ್ಚೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ