Home Posts tagged dace

ಉಡುಪಿ: ಉಚ್ಚಿಲ ದಸರಾ 2024- ಸೆ.22ರಂದು ಯುವ ನೃತ್ಯೋತ್ಸವದ ಆಡಿಷನ್ ರೌಂಡ್

ಉಡುಪಿ ಉಚ್ಚಿಲ ದಸರಾ 2024ರ ಪ್ರಯುಕ್ತ ನಡೆಯಲಿರುವ ಯುವ ನೃತ್ಯೋತ್ಸವದ ಆಡಿಷನ್ ರೌಂಡ್ ಸೆ.22ರಂದು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿದೆ. ಆಡಿಷನ್ ಸುತ್ತಿನ ಸ್ಪರ್ಧಾ ನಿಯಮಗಳು :1. ಒಂದು ನೃತ್ಯ ತಂಡದಲ್ಲಿ ಕನಿಷ್ಠ 5 ಜನ ಇರತಕ್ಕದ್ದು.2. ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ.3. ಒಂದು ತಂಡಕ್ಕೆ 5 ನಿಮಿಷ (4+1)ದ ಸಮಯಾವಕಾಶ