Home Posts tagged #dakshina kannada dc

18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳುವಂತಿಲ್ಲ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.

ಚುನಾವಣಾ ಪ್ರಚಾರ ಸಹಿತ ಇನ್ನಿತರ ಕಾರ್ಯಗಳಿಗೆ 18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ದ.ಕ. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.ಕೇಂದ್ರ ಸರಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಯಂತೆ 18 ವರ್ಷ ಪ್ರಾಯದೊಳಗಿನ ಎಲ್ಲರನ್ನು ಮಕ್ಕಳು