Home Posts tagged #Dakshina Kannada District Working Journalists Association

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ