Home Posts tagged #dakshinakannada rat fever

ಇಲಿಜ್ವರ : ಉಡುಪಿ ಜಿಲ್ಲೆಯಲ್ಲಿ 112 ಮಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 305 ಮಂದಿ

ಹವಾಮಾನ ವೈಪರೀತ್ಯದಿಂದಾಗಿ ಕರಾವಳಿಯಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಶೀತ, ಜ್ವರ, ಗಂಟಲು ನೋವು, ವಾಂತಿ, ಅಲರ್ಜಿಯಿಂದ ವೈದ್ಯರನ್ನು ಸಂಪರ್ಕಿಸುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಸದ್ದಿಲ್ಲದೇ ಇಲಿ ಜ್ವರವೂ ತನ್ನ ಕಬಂಧ ಬಾಹುವನ್ನು ಚಾಚುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ