ಬಂಟ್ವಾಳ : ಬುಡೋಳಿ ಗ್ರಾಮದ ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕೇಶವ ಎಂಬವರ ಆದಿ ದ್ರಾವಿಡ ದಲಿತ ಜನಾಂಗಕ್ಕೆ ಸೇರಿದ ಕುಟುಂಬವು ಮನೆ ಕಳೆದುಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದು ಗ್ರಾಮ ಪಂಚಾಯತ್ ನಿಂದ ವಸತಿ ಯೋಜನೆಯಡಿಯಲ್ಲಿ ಮನೆ ಸಿಗುವ ಭರವಸೆ ನೀಡಿ ಹಳೆಯ ಮನೆಯನ್ನು ಕೆಡವಲಾಗಿದ್ದು ಈಗ ಯಾವುದೇ ಯೋಜನೆ ಕೂಡಾ ಸಿಗದೆ ಗುಡಿಸಲಿನಲ್ಲಿ ಈ
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯೂರಿನ ಚೆನ್ನಪ್ಪ ಅಜಿಲಾಯ ಎಂಬವರ ಮೇಲೆ ಸ್ಥಳೀಯ ದಲಿತ ಸಮುದಾಯಕ್ಕೆ ಸೇರಿದ ಯುವತಿಯ ಹೆಸರಿನಲ್ಲಿ ಅವರ ನಕಲಿ ಸಹಿ ಬಳಸಿ ಸುಳ್ಳು ದೂರು ನೀಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚೆನ್ನಪ್ಪ ಅಜಿಲಾಯ