Home Posts tagged #darshan

ದರ್ಶನ್ ವಕೀಲ ನಾಲಾಯಕ್ ಎಂದ ಶಾಸಕ ಭೋಜೇಗೌಡ

ವಕೀಲರು ತನ್ನ ಕಕ್ಷಿದಾರನನ್ನು ಕೋರ್ಟಿನಲ್ಲಿ ಸಮರ್ಥಿಸಿಕೊಳ್ಳಬೇಕು, ಬೀದಿಯಲ್ಲಿ ಅಲ್ಲ, ಆತ ವಕೀಲ ಆಗಿರಲು ಅನ್‌ಫಿಟ್ ಎಂದು ಮೇಲ್ಮನೆ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ದರ್ಶನ್ ವಕೀಲನ ಬಗೆಗೆ ಹೇಳಿದರು. ಚಿಕ್ಕಮಗಳೂರಿನಲ್ಲಿ ಅವರು ಪತ್ರಿಕಾಗೊಟ್ಟಿ ನಡೆಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾಗಿ ಎರಡನೆಯ ಬಾರಿ ಆಯ್ಕೆಯಾಗಿರುವ ಭೋಜೇಗೌಡರು ಬಾರ್ ಕೌನ್ಸಿಲ್‌ನ