Home Posts tagged #daya creation

ಮೈಸೂರು ಚಾಮುಂಡೇಶ್ವರಿ ಅಮ್ಮನ ಕನ್ನಡ ಗೀತೆ : ಯೂಟ್ಯೂಬ್ ಚಾನೆಲ್‍ನಲ್ಲಿ ಶೀಘ್ರದಲ್ಲಿ ಬಿಡುಗಡೆ

ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ ಸಾಹಿತ್ಯ ಗಡಿನಾಡ ಸಾಹಿತ್ಯ ಕುವರ ಬಿರುದಾಂಕಿತ ಬಿ. ಉದನೇಶ್ವರ ಪ್ರಸಾದ್ ಮೂಲಡ್ಕ ಸಾಹಿತ್ಯ ಬರೆದಿದ್ದಾರೆ. ತನುಷ ಎಸ್ ಕುಂದರ್ ಬ್ರಹ್ಮಾವರ ಗಾಯನ ಮತ್ತು ಬಾಲ