Home Posts tagged #dc dr. rajendra

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ: ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು:  ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ  ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು. ಅವರು

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು. ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು