Home Posts tagged DC order

 ಮಡಿಕೇರಿ : ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್