Home Posts tagged dead

ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ದುರ್ಮರಣ

ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು

ನಾಪತ್ತೆಯಾದ ವಿವಾಹಿತನ ಮೃತದೇಹ ಪತ್ತೆ

ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ

ಪಂಜಾಬ್ : ಅರ್ಜುನ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಶವವಾಗಿ ಪತ್ತೆ

ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್‌ಪಿ- ಉಪ ಪೊಲೀಸ್  ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ ಬಂದಿದೆ. ರಾತ್ರಿ ಹೊಸ ವರುಷಾಚರಣೆ ಸಂಬಂಧ ದಲ್ಬೀರ್ ಸಿಂಗ್ ಹೋದವರು ಮನೆಗೆ ವಾಪಾಸು ಆಗಿಲ್ಲ. ಹಾಗಾಗಿ ಇಂದು ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು. ಪೋಲೀಸರು ಹುಡುಕಾಟ ನಡೆಸಿದಾಗ ಜಲಂಧರ್ ಹೊರ ವಲಯದ ಬಸ್ತಿ