Home Posts tagged death news

ಕಾರು-ಬೈಕ್ ಡಿಕ್ಕಿ : ಗಾಯಗೊಂಡಿದ್ದ ವಿದ್ಯಾಥಿ೯ ಸಾವು

ಮೂಡುಬಿದಿರೆ: ಗುರುವಾರ ರಾತ್ರಿ ಬನ್ನಡ್ಕದಲ್ಲಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ತೀವೃವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹ ಸವಾರ ರೋಟರಿ ಪಿಯುಸಿ ಕಾಲೇಜಿನ ವಿದ್ಯಾಥಿ೯ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ದುಘ೯ಟನೆ ನಡೆದಿದೆ. ಮರ‍್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುರ‍್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದರ‍್ದೈವಿ. ಕಾಮಗಾರಿ