Home Posts tagged #dhanalakshmi pooje

ಮೂಡುಬಿದಿರೆ ತಾಲೂಕು ವತಿಯಿಂದ ಧನಲಕ್ಷ್ಮೀ ಪೂಜೆ

ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ