Home Posts tagged #dharmasthal

ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಕೊರೋನಾಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ