Home Posts tagged diamond jewellery

ನ.8ರಂದು ಲೇಡಿಹಿಲ್‌ನಲ್ಲಿ ಎಸ್.ಎಲ್. ಶೇಟ್ ಡೈಮಂಡ್ ಹೌಸ್‌ನ ಹೊಸ ಮಳಿಗೆ ಉದ್ಘಾಟನೆ

ಚಿನ್ನ ಮತ್ತು ವಜ್ರಾಭರಣಗಳಿಗೆ ಪ್ರಸಿದ್ಧಿಯನ್ನು ಪಡೆದಿರುವ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ನ ಹೊಸ ಮಳಿಗೆ ನವಂಬರ್ 8ರಂದು ನಗರದ ಲೇಡಿಹಿಲ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ  ಉದ್ಘಾಟನೆಗೊಳ್ಳಲಿದೆ. 1947ರಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾದ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ಚಿನ್ನಾಭರಣ ಮಳಿಗೆ ಕೇವಲ ಕರಾವಳಿಯಲ್ಲಿ ಮಾತ್ರವಲ್ಲ ನೆರೆಹೊರೆಯ ಜಿಲ್ಲೆಯವರಿಗೂ