Home Posts tagged #dispose of plastic waste

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು:  ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ