Home Posts tagged #dk

ದ.ಕ. ಜಿಲ್ಲೆಯಲ್ಲಿ ಅಂಗನವಾಡಿ ಶಾಲೆ ಆರಂಭ

ಕೊರೊನಾ ಆತಂಕ ಮರೆಯಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಮೊಳಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಂಗನವಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಇಂದು ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಂಗನವಾಡಿ ಶಾಲೆಯ

ಅ.4. ಬಂಟ್ವಾಳದ ಭಂಟರ ಭವನದಲ್ಲಿ “ಅಂತ್ಯೋದಯ” ಮಾಹಿತಿ ಕಾರ್ಯಗಾರ

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾಯಿತ ಸದಸ್ಯರು ಗಳಿಗೆ ಇಲಾಖಾ ಯೋಜನೆಗಳ ಬಗ್ಗೆ ಒಂದು ದಿನದ “ಅಂತ್ಯೋದಯ” ಮಾಹಿತಿ ಕಾರ್ಯಗಾರ ಅಕ್ಟೋಬರ್ 4 ರಂದು ಬಂಟ್ವಾಳದ ಭಂಟರ ಭವನ ಸಭಾಂಗಣದಲ್ಲಿ ನಡೆಯಲಿದೆ. ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ