Home Posts tagged # dog rescue

ಮಲ್ಪೆಯಲ್ಲೊಬ್ಬ ಮಾನವೀಯತೆಯ ಮಹಾರಾಜ : ನಾಯಿಗೆ ನೆರವಾದ ಆಪ್ತರಕ್ಷಕ

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ತಮ್ಮ ಜೀವವನ್ನೇ ಪಣಕ್ಕಿಟ್ಟು ಸದಾ ನೆರವಿಗೆ ಧಾವಿಸುವ ಮಾನವೀಯತೆಯ ಸರದಾರ ಈಶ್ವರ್ ಮಲ್ಪೆ, ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ನೀವು ನಂಬಲಿಕ್ಕಿಲ್ಲ, ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಈ ನಾಯಿಗಳು ಮಲ್ಪೆ ಬಂದರಿನ ಧಕ್ಕೆಯೊಳಗೆ ಹೊರ ಬರಲಾಗದೆ ಅಕ್ಷರಶಃ