Home Posts tagged #dordarshan

ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ

ಬೆಂಗಳೂರು, ನ, 13;ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಅಮೃತ ಕಾಲದ ಕನಸುಗಳನ್ನು ನನಸು ಮಾಡಲಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು”