Home Posts tagged #Down's disease

ಡೌನ್ ಸಿಂಡ್ರೋಮ್

ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್‍ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್‍ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್