Home Posts tagged #dr.ami yajnik

ಅಮೆಝಾನ್ ಲೀಗಲ್ ಫೀ ಪ್ರಕರಣ: ಪ್ರಧಾನಿ ಮೋದಿ ಸ್ಪಷ್ಟನೆ ನೀಡಲಿ: ಡಾ. ಅಮೀ ಯಜ್ಞಿಕ್

 ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು