Home Posts tagged dr.anand

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು