Home Posts tagged #Dr. D. veerendra heggade

ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯಾಸಭಾ ಸದಸ್ಯತ್ವ ನೀಡಿರುವುದು ಸ್ವಾಗತಾರ್ಹ: ಜೈನ್ ಮಿಲನ್ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್

ಶ್ರೀ ಕ್ಷೇತ್ರದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದನ್ನು ಭಾರತೀಯ ಜೈನ್ ಮಿಲನ್‌ನ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿದ್ದುಕೊಂಡು ತನ್ನ ಜವಾಬ್ದಾರಿಯೊಂದಿಗೆ ಸಾಮಾಜಿಕವಾಗಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡು ಸಮಾಜದ ಕೆಳಸ್ಥರದಲ್ಲಿದ್ದ