Home Posts tagged #Dr. Madhav M.K

ಕೆಆರ್‌ಎಂಎಸ್‌ಎಸ್‌ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಮಾಧವ ಎಂ.ಕೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾನಿಲಯ ಶಿಕ್ಷಕ ಸಂಘ (KRMSS) ರಾಜ್ಯ ಘಟಕದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ