Home Posts tagged #dr mamatha hegde

ವಿಶೇಷ ಮಕ್ಕಳ ಪೋಷಕರ ಭೇಟಿ ಮಾಡಿದ ಡಾ.ಮಮತಾ ಹೆಗ್ಡೆ

ಹೆಬ್ರಿ ತಾಲೂಕಿನ ಮುನಿಯಾಲ್ ಮುದ್ರಾಡಿ ಸುತ್ತಮುತ್ತಲ ಗ್ರಾಮಗಳಲ್ಲಿ ಮನೆಯಲ್ಲೇ ವಿದ್ಯಾಬ್ಯಾಸ ಮುಂದುವರಿಸಿರುವ ವಿಶೇಷ ಚೇತನ ಮಕ್ಕಳ ಮನೆಗಳಿಗೆ ಕಾರ್ಕಳದ ಮಹಿಳಾ ಒಕ್ಕೂಟದ ಅಧ್ಯಕ್ಷೆ ಹಾಗೂ ಸತ್ಯವಾನ್ ಸಾವಿತ್ರಿ ಟ್ರಸ್ಟ್ ಅಧ್ಯಕ್ಷೆ ಡಾ. ಮಮತಾ ಹೆಗ್ಡೆ ಅವರು ಭೇಟಿ ನೀಡಿದರು.ವಿಶೇಷ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಬಗ್ಗೆ ಮಮತಾ ಹೆಗ್ಡೆ ಅವರು ಮಕ್ಕಳ ಪೋಷಕ