Home Posts tagged dr.manjayya shetty

ಸುರತ್ಕಲ್:  ಡಾ ಜಿ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ನಿಧನ

ಸುರತ್ಕಲ್:  ಇಡ್ಯಾ ಗೋವಿಂದ ದಾಸ್  ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ‌. ಮೃತರು ಕೃಷಿಕರಾಗಿದ್ದು, ವೈದ್ಯಕೀಯ ಸೇವೆ, ರಾಜಕೀಯ ಸೇವೆ ಮತ್ತು ಇನ್ನಿತರ ಸೇವಾ ಸಂಸ್ಥೆಗಳಲ್ಲಿ ಕರ್ತವ್ಯ