Home Posts tagged #dr.mohan alva (Page 3)

ಆಳ್ವಾಸ್‌ ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ