ಫೋರ್ಡೇಸ್ ಸ್ಪಾಟ್ಸ್ ಎನ್ನುವುದು ಬಾಯಿಯ ಒಳಗೆ ಕೆನ್ನೆಯ ಒಳಭಾಗದಲ್ಲಿ, ತುಟಿಗಳ ಒಳಭಾಗದಲ್ಲಿ ಕಂಡು ಬರುವ ಬಿಳಿ ಮತ್ತು ಹಳದಿ ಮಿಶ್ರಿತ ಚಿಕ್ಕದಾದ ಉಬ್ಬುಗಳಾಗಿರುತ್ತದೆ. ನೋಡಲು ಒಂದು ರೀತಿಯಲ್ಲಿ ಅಸಹ್ಯವಾಗಿ ಕಾಣುವ ಈ ಸ್ಪಾಟ್‍ಗಳು, ರೋಗಿಗಳನ್ನು ಕೆಲವೊಮ್ಮೆ ದಿಗಿಲುಗೊಳಿಸಿ ಕ್ಯಾನ್ಸರ್ ಎಂದು ತಲೆÀಕೆಡಿಸಿಕೊಂಡು ದಂತ ವೈದ್ಯರನ್ನು ಸತಾಯಿಸುವುದು
ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ