Home Posts tagged #dr murali mohan chuthar

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ

ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ

ಏನಿದು ಹೃದಯ ಸ್ತಂಭನ (Cardiac arrest)? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು. ಏನಿದು ಚಿಹ್ನೆಗಳು ? ರೋಗಿ ದಿಡೀರನೆ ಜ್ಞಾನ ಅಥವಾ ಪ್ರಜ್ಞೆ ತಪ್ಪುವುದು,