Home Posts tagged #dr.narayan gowda

750 ಗ್ರಾಮಗಳ ದತ್ತು ಯೋಜನೆ – ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಅನುಷ್ಟಾನಕ್ಕೆ ಸರ್ಕಾರದ ಆದೇಶ – ಸಚಿವ ಡಾ. ನಾರಾಯಣಗೌಡ

ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ