Home Posts tagged #Dr. P. DAYANANDA PAI

ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರ 2022 ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಈ ವರ್ಷದಿಂದ ಎರಡು ಹೊಸ ಪ್ರಶಸ್ತಿಗಳನ್ನು ದಾನಿ ಡಾ. ಪಿ. ದಯಾನಂದ ಪೈ ಇವರ ಹೆಸರಿನಲ್ಲಿ ಸ್ಥಾಪಿಸಿದೆ. ಜ್ಯೂರಿ ಸಮಿತಿಗಳ ಶಿಫಾರಸಿನ ಮೇರೆಗೆ ಇದೀಗ ವಿಶ್ವ ಕೊಂಕಣಿ ಕೇಂದ್ರವು ಈ ಪ್ರಶಸ್ತಿಗಳ ವಿಜೇತರ ಹೆಸರುಗಳನ್ನು ಪ್ರಕಟಿಸಿದೆ. ಸಾರ್ವಜನಿಕರಿಂದ ಆನ್ ಲೈನ್ ಮುಖಾಂತರ ಆಹ್ವಾನಿಸಲಾದ ನಾಮ ನಿರ್ದೇಶನಗಳ ಆಧಾರದಲ್ಲಿ ಜ್ಯೂರಿ