Home Posts tagged #DR SRINIVAS KAKKILYA

ಡಾ| ಶ್ರೀನಿವಾಸ ಕಕ್ಕಿಲ್ಲಾಯರು ಕೊಟ್ಟ ದೂರಿನ ಶೀಘ್ರ ತನಿಕೆಗೆ ಸಿಪಿಐ ಒತ್ತಾಯ

ಮಂಗಳೂರಿನ ಪ್ರಖ್ಯಾತ ವೈದ್ಯ ಡಾ| ಬಿ ಶ್ರೀನಿವಾಸ ಕಕ್ಕಿಲ್ಲಾಯರು ಮತ್ತು ಜಿಮ್ಮೀಸ್ ಮಾರ್ಕೇಟಿನ ಸಿಬ್ಬಂದಿ ಮಧ್ಯೆ ನಡೆಯಿತೆನ್ನಲಾದ ಮಾತುಕತೆಗಳ ರಹಸ್ಯ ಸಿಸಿ ಟಿವಿ ದೃಶ್ಯವನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಜಿಮ್ಮೀಸ್ ಸುಪರ್ ಮಾರ್ಕೇಟ್ ಮಾಲಕರ ವಿರುದ್ಧ ಹಾಗೂ ಜಿಮ್ಮೀಸ್ ಮಾಲಕ ಮತ್ತು ಪೈ ಎಂಬವರು ಡಾ| ಕಕ್ಕಿಲ್ಲಾಯರನ್ನು,