Home Posts tagged #dr suman talwar

ಬಹುಭಾಷಾ ನಟ ಡಾ. ಸುಮನ್ ತಲ್ವಾರ್‌ಗೆ ‘ಸುಮನ ತಮ್ಮನ’ ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಬಹುಭಾಷಾ ನಟ ಡಾ. ಸುಮನ್ ತಲ್ವಾರ್‌ಗೆ ಮಂಗಳೂರಿನ ಅಭಿನಂದನಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಗುರುವಾರ ‘ಸುಮನ ತಮ್ಮನ’ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಕಲಾರಾಧನೆಯ ಮೂಲಕ ದಕ್ಷಿಣ ಭಾರತದ 1 ಭಾಷೆಗಳಲ್ಲಿ 700ಕ್ಕೂ ಹೆಚ್ಚು ಸಿನೆಮಾಗಳಲ್ಲಿ ಅಭಿನಯಿಸಿದ ಮಂಗಳೂರಿನ ನಟ ಸುಮನ್ ತಲ್ವಾರ್ ತುಳುನಾಡಿನ ಕಲಾ