Home Posts tagged #dr talluru shivarama shetty

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ‘ನಿತ್ಯ ಸತ್ಯ – ಬಾಳಿಗೆ ಬೆಳಕು’ ಕೃತಿ ಲೋಕಾರ್ಪಣೆ

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ‘ನಿತ್ಯ ಸತ್ಯ – ಬಾಳಿಗೆ ಬೆಳಕು’ ಕೃತಿಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಅವರು ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ರಂಗಭೂಮಿ ಉಡುಪಿಯ ಎರಡನೇ ದಿನದ ರಂಗೋತ್ಸವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಕಾಲಘಟ್ಟದಲ್ಲಿ