Home Posts tagged #drink and drive

ಉಚ್ಚಿಲದಲ್ಲಿ ಪಾನಮತ್ತರ ವಿರುದ್ಧ ಪೊಲೀಸ್ ಕ್ರಮ

ಮೇಲಾಧಿಕಾರಿಗಳ ಸೂಚನೆಯಂತೆ ಫೀಲ್ಡ್ ಗೆ ಇಳಿದ ಪಡುಬಿದ್ರಿ ಪೊಲೀಸರಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ಪತ್ತೆ ಹಚ್ಚಿದ್ದಾರೆ. ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡ ತಡರಾತ್ರಿ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ಯಚರಣೆ ಆರಂಭಿಸಿದಾಗ ಬಹುತೇಕ ದ್ವಿಚಕ್ರ ಸವಾರರು ಮದ್ಯ ಸೇವನೆ ಮಾಡಿರುವುದು ಪರೀಕ್ಷೆಯಿಂದ ಕಂಡು ಬಂದಿದೆ. ಇದೀಗ ಹಲವರ