ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ
ವಿಠ್ಠಲ ಮಲೆಕುಡಿಯ ಮತ್ತು ಅವರ ತಂದೆಯವರ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ”ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ. ಹಾಗೂ ಸಂತ್ರಸ್ತರಾಗಿ
ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ
ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ
ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿ ವೈ ಎಫ್ಐ ಜಿಲ್ಲಾ ಅಧ್ಯಕ್ಷರು B K ಇಮ್ತಿಯಾಜ್ ತೊಕ್ಕೋಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ , ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ಬಹು ದೊಡ್ಡ ಗುಂಡಿಗಳಿಂದ
ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು ಆತನ ಪುತ್ರನಿಗೆ ತಗುಲಿದ ಪ್ರಕರಣವನ್ನು ನಗರದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ. ರಾಜೇಶ್ ಪ್ರಭು ಮಾಲಕತ್ವದ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೋ ಸಂಸ್ಥೆಯಲ್ಲಿ
ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡ ಪಾಲು ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಅದ್ಯತೆ ನೀಡಿ ಎಂಬ ಘೋಷಣೆಯಲ್ಲಿ ಹರೇಕಳ ಗ್ರಾಮದಲ್ಲಿ ಯುವಜರ ಸಮಾವೇಶ ನಡೆಯಿತು. ಸಮಾವೇಶದ ಉಧ್ಘಾಟನೆಯನ್ನು ಮಾಡಿ ಮಾತನಾಡಿದ ಮಾಜಿ DYFI ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಯುವಜನತೆಯನ್ನ ಗಂಭೀರವಾಗಿ ಕಾಡುತ್ತಿರುವ ನಿರದ್ಯೋಗ ಸಮಸ್ಯೆಯ ವಿರುದ್ದ, ಉದ್ಯೋಗದ ಹಕ್ಕಿಗಾಗಿ ಯುವಕರು ಹೋರಾಟ ನಡೆಸಬೇಕು ಎಂದು ಕರೆನೀಡಿದರು. ಸಭೆಯಲ್ಲಿ ಪ್ರಮುಖ
ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ
ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ