Home Posts tagged #Eclipse

ದೀಪಾವಳಿ ಹಬ್ಬದ ಸಡಗರಕ್ಕೆ ಗ್ರಹಣದ ಎಫೆಕ್ಟ್

ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ ಎಂದು ಕೂಡ ಕರೆಯಲಾಗುತ್ತದೆ. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ,