Home Posts tagged #Education Department Officers

ಮೂಡುಬಿದಿರೆ ತಾ.ಪಂಗೆ ಅಧಿಕೃತ EO ಯಾರು?

ಮೂಡುಬಿದಿರೆ : ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇದೀಗ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಅಧಿಕೃತ ಕಾರ್ಯನಿರ್ವಾಹಕ ಅಧಿಕಾರಿ ಯಾರೆಂಬುದು ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.ಶಿಕ್ಷಣ ಇಲಾಖೆಯಿಂದ ಕಳೆದ ಏಳು ತಿಂಗಳ ಹಿಂದೆ ಮೂಡುಬಿದಿರೆ ತಾ.ಪಂ.ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಲೊಕೇಶ್ ಸಿ.ಅವರನ್ನು

ಕುರು ದ್ವೀಪದ ವಿದ್ಯಾರ್ಥಿನಿಯರನ್ನು ಅಭಿನಂದಿಸಲು ದೋಣಿ ಏರಿದ್ರು ಉಡುಪಿಯ ಡಿಡಿಪಿಐ!

ಕುಂದಾಪುರ: ಇತ್ತೀಚೆಗಷ್ಟೇ ದೋಣಿಯ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಾಗಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದು ರಾಜ್ಯಾದ್ಯಂತ ಸುದ್ದಿಯಾದ ಮರವೆಂತೆಯ ಕುರು ದ್ವೀಪದ ವಿದ್ಯಾರ್ಥಿನಿಯರ ಮನೆಗೆ  ಡಿಡಿಪಿಐ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಉಡುಪಿ ಡಿಡಿಪಿಐ ಎನ್ ಎಚ್ ನಾಗೂರ ಹಾಗೂ ಶಿಕ್ಷಣಾ ಇಲಾಖೆಯ ಅಧಿಕಾರಿಗಳು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದ್ಚಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಸಂಜನಾ ಮತ್ತು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಳಾದ ಶಿಲ್ಪಾ ಅವರನ್ನು