Home Posts tagged #Egg

ಪರಿಪೂರ್ಣ ಆಹಾರ ಮೊಟ್ಟೆ

ಮೊಟ್ಟೆ ಎನ್ನುವುದು ಅತ್ಯಂತ ರುಚಿಕರವಾದ, ಎಲ್ಲರೂ ಖರೀದಿಸಬಹುದಾದ ಕಡಿಮೆ ವೆಚ್ಚದ, ವಿಶ್ವದೆಲ್ಲೆಡೆ ಸಿಗಬಹುದಾದ ಪೋಷಕಾಂಶ ಮತ್ತು ಖನಿಜಾಂಶಯುಕ್ತ ಸಂಪೂರ್ಣ ಆಹಾರವಾಗಿದ್ದು ಜನರ ಹಸಿವನ್ನು ನೀಗಿಸುವುದರ ಜೊತೆಗೆ ಅಪೌಷ್ಟಿಕತೆಯನ್ನು ನಿವಾರಿಸುತ್ತದೆ. ಈ ಕಾರಣದಿಂದ ನಮ್ಮ ಆಹಾರದ ಬಳ್ಳಿಯಲ್ಲಿ ಮೊಟ್ಟೆಗೆ ಅಗ್ರಸ್ಥಾನವನ್ನು ನೀಡಲಾಗಿದೆ. ಪ್ರೊಟೀನ್, ವಿಟಮಿನ್,

ಶಾಲಾ ಮಕ್ಕಳ ಮೊಟ್ಟೆ ಡೀಲ್ ಪ್ರಕರಣ : ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ

ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಕಡಲ ಮೀನುಗಾರಿಕೆ ರಜೆಯ ಹಿನ್ನೆಲೆಯಲ್ಲಿ