Home Posts tagged #eid milad

ಮಂಜೇಶ್ವರದಲ್ಲಿ ಸಂಭ್ರಮದ ಇದ್ ಮಿಲಾದ್ ಆಚರಣೆ

ಮಂಜೇಶ್ವರ: ಪ್ರಸಿದ್ದವಾಗಿರುವ ಉದ್ಯಾವರ ಸಾವಿರ ಜಮಾಹತ್ ಖಿದ್ಮತುಲ್ ಇಸ್ಲಾಮ್ ಕಮಿಟಿಯ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು. ಅಸಯ್ಯದ್ ಶಹೀದ್ ವಲಿಯುಲ್ಲಾಯಿ (ಖ. ಸಿ) ರವರ ದರ್ಗಾ ಶೆರೀಫ್ ನಲ್ಲಿ ನಡೆದ ಪ್ರಾಥಣೆಯ ಬಳಿಕ ಮಸೀದಿ ಅಧ್ಯಕ್ಷ ಸೈಫುಲ್ಲಾ ತಂಘಲ್ ರವರು ಧ್ವಜಾರೋಹಣ ಗೈಯುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು.